ಓಮಿಕ್ರಾನ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ..

ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ (ಓಮಿಕ್ರಾನ್) ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ತುಮಕೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.