ಕಂದಾಯ ಸಚಿವರಿಂದ ಭಜನೆ

ಹೊನ್ನಳ್ಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಕಂದಾಯ ಸಚಿವರಾದ ಆರ್.ಅಶೋಕ್, ಶಾಸಕ ಎಂ ಪಿ ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಅವರುಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಜನೆಯಲ್ಲಿ ಪಾಲ್ಗೊಂಡು ಭಜನೆ ಮಾಡಿದರು.