ಕಂಪ್ಲಿ ಗಾಂಜಾ ಮಾರುತ್ತಿದ್ದವನ ಬಂಧನ

ಬಳ್ಳಾರಿ ಸೆ 17 : ಜಿಲ್ಲೆಯ ಕಂಪ್ಲಿ ಪಟ್ಟಣದ ಸಕ್ಕರೆ ಕಾರ್ಖಾನೆಯ ಆಂಜನೇಯ ದೇವಸ್ಥಾನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಚಿದಾನಂದ(25) ಎಂಬಾತನನ್ನು ಮೊನ್ನೆ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 950 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.