ಕಚೇರಿಯಲ್ಲಿ ಪೂಜೆ

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ವಿಧಾನಸೌಧದ ಕಚೇರಿಯಲ್ಲಿ ಪೂಜೆ ಮಾಡಿ ಅಧಿಕೃತವಾಗಿ ಪ್ರವೇಶಿಸಿದರು