ಕಟೀಲ್ ನೇತೃತ್ವದಲ್ಲಿ ಚುನಾವಣೆ..

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಎರಡು ವರ್ಷ ಪೂರ್ಣಗೊಳಿಸಿದ್ದು ಮುಂಬರುವ ಎಲ್ಲಾ ಚುನಾವಣೆಗಳನ್ನು ಅವರ ನೇತೃತ್ವದಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ