ಕಟೀಲ್ ಮೆಚ್ಚುಗೆ…

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಯಶವಂತಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿದ ಸ್ಥಳೀಯ ಶಾಸಕ ಮುನಿರತ್ನ ಅವರ ಕೆಲಸವನ್ನು ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮುಕ್ತ ಕಂಠದಿಂದ ಶ್ಲಾಘಿಸಿದರು