ಕಟೀಲ್ ವಿರುದ್ದ ಪ್ರತಿಭಟನೆ

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ಲಘುವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಯುವ ಕಾಂಗ್ರೆಸ್ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು