ಕಟ್ಟಡ ಕಾರ್ಮಿಕರ ಪ್ರತಿಭಟನೆ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಉಳಿಸುವಂತೆ ಹಾಗೂ ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.