ಕಟ್ಟಡ ಕಾರ್ಮಿಕರ ಪ್ರತಿಭಟನೆ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣ ಬಳಕೆ ಮಾಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ಪ್ರತಿಭಟನೆ ನಡೆಸಿದರು.