ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಲಸಿಕೆ…

ಬೆಂಗಳೂರಿನ ದಾಸಪ್ಪ ಆಸ್ಪತ್ರೆಯಲ್ಲಿ ಕಟ್ಟಡ ನಿರ್ಮಾಣ ಕೆಲಸಗಾರರಿಗೆ ಲಸಿಕೆ ಹಾಕಲಾಯಿತು| ಶಾಸಕ ಉದಯ್ ಗರುಡಾಚಾರ್ , ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ,ಮುಖ್ಯ ಆಯುಕ್ತ ಗೌರವ್ ಗುಪ್ತ ಇದ್ದಾರೆ.