ಕಣ್ಣುಗಳ ದಾನ…

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ತಮ್ಮ ಕಣ್ಣುಗಳನ್ನು ದಾನ ಮಾಡುವ ಪ್ರಮಾಣ ಪತ್ರಕ್ಕೆ ಹಸ್ತಾಂತರ ಮಾಡಿದರು