ಕನಕದಾಸರ ಜಯಂತಿ ಸಾಂಕೇತಿಕ ಆಚರಣೆ.

ತುಮಕೂರಿನಲ್ಲಿ ದಾಸಶ್ರೇಷ್ಠ ಕನಕದಾಸರ 534ನೇ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ವತಿಯಿಂದ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.