ಕನಕವೀಡು ರಾಜ್ಯ ಉಪಾಧ್ಯಕ್ಷ

ರಾಯಚೂರು.ಏ.05- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಗಿರೀಶ್ ಕನಕವೀಡು ನೇಮಕಗೊಂಡಿದ್ದಾರೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹಾಸಭಾಧ್ಯಕ್ಷ ಕೆ.ಎನ್.ವೆಂಕಟನಾರಾಯಣರವರು ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.