ಕನಕ ದುರ್ಗಮ್ಮ ದೇವಸ್ಥಾನದ ಧರ್ಮ ಕರ್ತರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಶಾಸಕ

ಬಳ್ಳಾರಿ (ಸಂಜೆವಾಣಿ) ಶಾಸಕ ನಾರಾ ಭರತ್ ರೆಡ್ಡಿ ನಗರದ ಕನಕ ದುರ್ಗಮ್ಮ ದೇವಸ್ಥಾನದ ಧರ್ಮ ಕರ್ತರ ಹಾಗೂ ಅಧಿಕಾರಿಗಳ ಸಭೆಯಲ್ಲಿ  ಪಾಲ್ಗೊಂಡು ದೇವಸ್ಥಾನದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ಧರ್ಮಕರ್ತರಾದ ಪಿ.ಗಾದೆಪ್ಪ, ಧಾರ್ಮಿಕ ಇಲಾಖೆಯ ಅಧಿಕಾರಿ ಪ್ರಕಾಶ್ ರಾವ್, ಹನುಮಂತಪ್ಪ ಮೊದಲಾದವರು ಇದ್ದರು.