ಕನಕ ಭವನ ಲೋಕಾರ್ಪಣೆ..

ತುಮಕೂರಿನಲ್ಲಿ ಶ್ರೀ ಕನಕ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿ ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕನಕ ಸಮುದಾಯ ಭವನವನ್ನು ಮಾಜಿ ಸಚಿವ ಹೆಚ್.ಎಂ. ರೇವಣ್ಣ ಲೋಕಾರ್ಪಣೆ ಮಾಡಿದರು.