ಕನಕ ಭವನ ಶಂಕುಸ್ಥಾಪನೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಸೆ.18: ನಗರದ ಸಾಯಿಬಾಬಾ ಮಂದಿರದ ಹತ್ತಿರ ಕನಕವೃತ್ತದ ಬಳಿ ಸಿರುಗುಪ್ಪ ತಾಲೂಕು ಕುರುಬರ ಸಂಘದ ವತಿಯಿಂದ ಕನಕ ಭವನ ಶಂಕುಸ್ಥಾಪನೆಗೆ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು, ಶ್ರೀ ಸಿದ್ದರಾಮಾನಂದ ಮಹಾಸ್ವಾಮಿಗಳು ಭೂಮಿ ಪೂಜೆಯನ್ನು ನೆರವೇರಿಸಿದರು.
ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ಬೈರತಿ,  ಶಾಸಕ ಎಂ.ಎಸ್.ಸೋಮಲಿಂಗಪ್ಪ, ಮಾಜಿ ಸಚಿವರಾದ  ಕೆ.ಎಸ್.ಈಶ್ವರಪ್ಪ, ಹೆಚ್.ಎಂ.ರೇವಣ್ಣ ಇದ್ದರು.

Attachments area