ಕನ್ನಡ ಚಿತ್ರ ಪ್ರದರ್ಶನಕ್ಕೆ ಕನ್ನಡಿಗರು ಒತ್ತಾಯ .

ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರದ ಬಳಿ ಕನ್ನಡ ಪರ ಹೋರಾಟಗಾರರು ಪರಭಾಷಾ ಚಿತ್ರ ಪ್ರದರ್ಶನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಕನ್ನಡ ಚಿತ್ರ ಪ್ರದರ್ಶಿಸಬೇಕೆಂದು ಆಗ್ರಹಿಸಿ ಧರಣಿ ನಡೆಸಿದರು