ಕನ್ನಡ ಜಾಗೃತಿ ಕಾರ್ಯಗಾರ.

ಕನ್ನಡ ಜಾಗೃತಿ ಸಮಿತಿ ಸದಸ್ಯರ ಒಂದು ದಿನದ ರಾಜ್ಯ ಮಟ್ಟದ ಕಾರ್ಯಗಾರ ಬೆಂಗಳೂರಿನಲ್ಲಿ ನಡೆಯಿತು|| ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ, ಹಿರಿಯ ನಟ ಸುಚೇಂದ್ರ ಪ್ರಸಾದ್ ಮತ್ತಿತರರು ಇದ್ದಾರೆ