ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ


ಬಳ್ಳಾರಿ,ಏ.23- ಬಸವೇಶ್ವರ ಜಯಂತಿಯನ್ನು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಯಲ್ಲಿ  ಚುನಾವಣೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯ್ತು.
ಈ ಸಂದರ್ಭದಲ್ಲಿ ಇತಿಹಾಸ ಅಕಾಡೆಮಿಯ ಜಿಲ್ಲಾ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ್ ಇಲಾಖೆಯ ಸಿಬ್ಬಂದಿ  ಬಸವರೆಶ್ವರರ ಭಾವ ಚಿತ್ರಕ್ಕೆ   ಮಾಲಾರ್ಪಣೆ ಮಾಡುವ ಮೂಲಕ ನಮನ ಸಲ್ಲಿಸಿದರು