ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ ಅಂಗವಾಗಿ ದಾವಣಗೆರೆಯ ಕಾಂಗ್ರೆಸ್ ಭವನದಲ್ಲಿ ಚದುರಂಗ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಪಂದ್ಯಾವಳಿಯಲ್ಲಿ ಸುಮಾರು ಎಂಬತ್ತಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ  ವೇಳೆ ಪಾಲಿಕೆ ಸದಸ್ಯರಾದ ದೇವರಮನಿ ಶಿವಕುಮಾರ್, ಯುವರಾಜ್, ಮಂಜುಳಾ ಯುವರಾಜ, ಗಂಗಾಧರ್, ಕರಿಬಸಪ್ಪ ಇನ್ನು ಮುಂತಾದವರಿದ್ದರು