ಕನ್ನಡ ಶಾಲೆ ಉಳಿಸಲು ಹೋರಾಟ‌

ಕನ್ನಡ ಶಾಲೆಗಳನ್ನು ಉಳಿಸುವಂತೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು, ಸಾಹಿತಿ‌ ಬರಗೂರು ರಾಮಚಂದ್ರಪ್ಪ ಸೇರಿದಂತೆ ಮತ್ತಿತರಿದ್ದಾರೆ