ಕನ್ನಡ ಶಾಲೆ ಉಳಿಸಿ ಅಭಿಯಾನ

1995 ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸಿ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ಸದಸ್ಯರು ಕೆಂಪು ಪಟ್ಟಿ ಪ್ರದರ್ಶಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.