ಕನ್ನಡ ಸಂಸ್ಕೃತಿ ಇಲಾಖೆಗೆ ಕಾಯಕಲ್ಪ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸ ಕಾಯಕಲ್ಪ ನೀಡುವುದಾಗಿ ನೂತನ ಸಚಿವ ಸುನಿಲ್ ಕುಮಾರ್ ಬೆಂಗಳೂರಿನಲ್ಲಿ ಇಂದು ಹೇಳಿದ್ದಾರೆ| ಇದೇ ವೇಳೆ ಹಲವರನ್ನು ಗೌರವಿಸಿದರು