ಕಬ್ಬು ಬೆಳಗಾರರ ಹೋರಾಟ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿದರು. ಕುರುಬೂರು ಶಾಂತಕುಮಾರ್ ಸೇರಿದಂತೆ ಮತ್ತಿತರಿದ್ದಾರೆ