ಕಮಲ ಹಿಡಿದ ಶಿವರಾಮೇಗೌಡ

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರು ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು