ಕಮೀಷನರ್ ಪರಿಶೀಲನೆ..

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಬಸ್ ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಗರದ ವಿವಿಧೆಡೆ ಪರಿಶೀಲನೆ ನಡೆಸಿದರು| ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದಾರೆ