ಕರಗ ದೀಪೋತ್ಸವ..

ಬೆಂಗಳೂರಿನ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಕರಗ ದೀಪೋತ್ಸವ ಆಚರಿಸಲಾಯಿತು. ಕೊರೋನಾ ಸೋಂಕು ಇರುವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಗೆ ಮಾತ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.