ಕರೋನ ನಿಯಂತ್ರಣ…

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೋನಾ 3ನೇ ಅಲೆ ಹಾಗೂ ಮಕ್ಕಳಲ್ಲಿ ಕೊರೋನಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಆರೋಗ್ಯ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಇಂದಿರಾ ಆರ್. ಕಬಾಡೆ ತಿಳಿಸಿದರು.