ಕರೋನ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ರಾಯಚೂರು,ಜು.೨೪- ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಹಾಗೂ ಆರ್ಯ ವೈಶ್ಯ ಸಮಾಜ ಶ್ರೀ ನಗರೇಶ್ವರ ದೇವಸ್ಥಾನ ಸಮಿತಿಯ ಸಂಯುಕ್ತಾಶ್ರಯದಲ್ಲಿ ಇಂದು ಕರೋನ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಹಕಾರ ರಾಯಚೂರಿನ ಎಲ್ಲಾ ಆರ್ಯ ವೈಶ್ಯ ಸಂಘ ಸಂಸ್ಥೆಗಳು ಈ ಸಂದರ್ಭದಲ್ಲಿ ಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಸುರೇಂದ್ರಬಾಬು, ಆರ್‌ಸಿಹೆಚ್ ಅಧಿಕಾರಿ ಡಾ.ನಂದಿತಾ, ಡಾ.ಕಾವ್ಯಶ್ರೀ, ಬಿ.ಜಗದೀಶ ಗುಪ್ತ, ಕಾರ್ಯದರ್ಶಿ ಸಿ.ಪದ್ಮರಾಜ್,ಕೆ.ಸಿ ವೀರಕುಮಾರ್ ಸೇರಿದಂತೆ ಉಪಸ್ಥಿತರಿದ್ದರು.