
ಕಲಬುರಗಿ,ಆ.05:ಕಲಬುರಗಿಯ ಕರ್ನಾಟಕ ಜರ್ಮನ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ ವಿವಿಧ ಕೋರ್ಸ್‍ಗಳಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ತರಬೇತಿ ಪ್ರಮಾಣಪತ್ರವನ್ನು ಶುಕ್ರವಾರ ವಿತರಿಸಿದರು.
ಈ ಸಂದರ್ಭದಲ್ಲಿ ಕಲಬುರಗಿಯ ಕÀರ್ನಾಟಕ ಜರ್ಮನ ತಾಂತ್ರಿಕ ತರಬೇತಿ ಸಂಸ್ಥೆಯ ನಿರ್ದೇಶಕ ಸ್ಯಾಮ್ಯುಯೆಲ್ ಪ್ರಶಾಂತಕುಮಾರ್ ಅವರು ಉಪಸ್ಥಿತರಿದ್ದರು.