ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿಗೆ ಮೋಹನ್ ಕುಲಕರ್ಣಿ ಸದಸ್ಯ

ವಿಜಯಪುರ ಆ.6: ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿಯನ್ನು ಪುನರ್ರಚಿಸಿ ಕನ್ನಡ ಮತ್ತು ಸಂಸ್ಕøತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶಿಸಿದ್ದಾರೆ. ವಿಜಯಪುರ ಜಿಲ್ಲೆಯ ಸತ್ಯಕ್ರಾಂತಿ ಪತ್ರಿಕೆಯ ಸಂಪಾದಕರಾದ ಮೋಹನ್ ಕುಲಕರ್ಣಿ ಅವರು ಸಹ ಈ ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.