ಕರ್ನಾಟಕ ರತ್ನ ಘೋಷಣೆ…

ಇತ್ತೀಚೆಗೆ ಅಗಲಿದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ `ಕರ್ನಾಟಕ ರತ್ನ ಪ್ರಶಸ್ತಿ’ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಘೋಷಿಸಿದರು.