ಕರ್ನಾಟಕ ರಾಜ್ಯೋತ್ಸವ

ಬೀದರ: ನಗರದ ಮಂಗಲಪೇಟ್ ಬಡಾವಣೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯ ಕವಾಯತು ಮೈದಾನದಲ್ಲಿ ಇಂದು ೬೫ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಜರುಗಿತು. ಜಿಲ್ಲಾಧಿಕಾರಿ ಆರ್ ರಾಮಚಂದ್ರನ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.