ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ವತಿಯಿಂದ ರಾಜ್ಯದ ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ   ಶಿವಮೊಗ್ಗ ಓಪನ್ 4ನೇ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲು ಕೋರಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಂಜುನಾಥ್ ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿವಮೊಗ್ಗ ವಿನೋದ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಆರಿಫ್ ಪದಾಧಿಕಾರಿಗಳಾದ ರಾಘವೇಂದ್ರ 

ಮತ್ತು  ಅನೂಪ್ ಉಪಸ್ಥಿತರಿದ್ದರು