ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಹಿರಿಯ ನಾಗರಿಕರು (80 ವರ್ಷಕ್ಕಿಂತ ಮೇಲ್ಪಟ್ಟ ), ಅಂಗವಿಕಲರು ಮತ್ತು ಕೋವಿಡ್-19 ಸೋಂಕಿತ ಅಥವಾ ಬಾಧಿತ ವ್ಯಕ್ತಿಗಳ ಪ್ರವರ್ಗದಲ್ಲಿನ ಗೈರು ಹಾಜರಿ ಮತದಾರರು ಅಂಚೆ  ಮತದಾನ ಮಾಡುವುದನ್ನು ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಚುನಾವಣಾಧಿಕಾರಿಗಳು-107  ಹಾಗೂ  ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ ಅವರುಗಳು ವೀಕ್ಷಿಸಿದರು.