ಕಲಬುರಗಿ ಅಧಿಕಾರಿಗಳ ಝೂಮ್ ಸಭೆ ನಡೆಸಿದ ಸಚಿವ ಕಾರಜೋಳ

ಕಲಬುರಗಿ: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ ಕಾರಜೋಳ ಅವರು ಇಂದು ಝೂಮ್ ಮೀಟ್ ಮೂಲಕ ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.