ಕಲಬುರಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ

ಕಲಬುರಗಿ: ಜು.27:ಕಲಬುರಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುನಿಲ್ ಕುಮಾರ್ ಓಗಿ, ವಿನೋದ್ ದೇವಣಿ ನೇತೃತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಧ್ವಜಾರೋಹಣ ಮಾಡಿ ಆಚರಿಸಲಾಯಿತು. ಅದರ ಜೊತೆಗೆ ಸಾಂಸ್ಕøತಿಕ ಕಾರ್ಯಕ್ರಮಗಳಾದ ನೃತ್ಯ, ಚಿತ್ರಕಲೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ರೋಹಿಣಿ ಪಂಚಬಾಯಿ, ಸಿಬ್ಬಂದಿಗಳು, ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.