ಕಲಾಕುಂಚದ “ದಾವಣಗೆರೆ ಗೃಹಿಣಿ” ಸ್ಪರ್ಧೆ ಅವಧಿ ವಿಸ್ತರಣೆ

ದಾವಣಗೆರೆ-ಮಾ.5; ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಮಹಿಳಾ ವಿಭಾಗದಿಂದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಹಮ್ಮಿಕೊಳ್ಳಲಾದ “ದಾವಣಗೆರೆಯ ಗೃಹಿಣಿ ಸ್ಪರ್ಧೆ-2023” ಹೆಸರು ನೊಂದಾಯಿಸಿ ಪ್ರವೇಶ ಪತ್ರ ಭರ್ತಿ ಮಾಡಿಕೊಡುವ ಕೊನೆಯ ದಿನಾಂಕವನ್ನು ಮಾ. 15 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶಣೈ ತಿಳಿಸಿದ್ದಾರೆ.ಉಚಿತ ಪ್ರವೇಶ ಪತ್ರ ಹಾಗೂ ಹೆಚ್ಚಿನ ಮಾಹಿತಿಗೆ 9538732777, 9743897578, 8317427179, 9844691391 ಈ ಮೊಬೈಲ್‌ಗಳಿಗೆ ಸಂಪರ್ಕಿಸಿ ಅವಕಾಶ ವಂಚಿತ ಪ್ರತಿಭಾವಂತ ಮಹಿಳೆಯರಿಗೆ ಸೂಕ್ತ ವೇದಿಕೆ ಕಲ್ಪಿಸಿ ಅವರಲ್ಲಿ ಹುದುಗಿರುವ ವಿವಿಧ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕರಿಸಬೇಕಾಗಿ ಸಂಸ್ಥೆಯ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿಯವರು ವಿನಂತಿಸಿದ್ದಾರೆ.