ಕಲ್ಯಾಣೋತ್ಸವಕ್ಕೆ ಸಿದ್ದತೆ

ಚಿಕ್ಕಬಳ್ಳಾಪುರ ನಗರದಲ್ಲಿ ಪ್ರಪ್ರಥಮ ಬಾರಿಗೆ ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್‌ ವತಿಯಿಂದ ನಡೆಯಲಿರುವ ವೈಭವದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಪೂಜಾ ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿರುವ ದೃಶ್ಯಗಳನ್ನು ಸಚಿವ ಸುಧಾಕರ್ ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾರೆ