ಕಳವು ಮಾಲು ವಾರಸುದಾರರಿಗೆ ವಾಪಸ್..

ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2020-21ನೇ ಸಾಲಿನಲ್ಲಿ ವಿವಿಧ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿ ಆರೋಪಿಗಳಿಂದ ವಶಪಡಿಸಿಕೊಂಡಿದ್ದ 9 ಕೋಟಿ ರೂ. ಮೌಲ್ಯದ ಪೈಕಿ 7 ಕೋಟಿ 69 ಲಕ್ಷ ರೂ. ಮೌಲ್ಯದ ಕಳವು ಮಾಲನ್ನು ವಾರಸುದಾರರಿಗೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಹಿಂತಿರುಗಿಸಿದರು.