ಕಳ್ಳಂಬೆಳ್ಳ ಕೆರೆಗೆ ಹೇಮಾವತಿ ನೀರು..

ಸಿರಾ ತಾಲ್ಲೂಕು ಕಳ್ಳಂಬೆಳ್ಳ ಕೆರೆಗೆ ಹೇಮಾವತಿ ನೀರು ಹರಿಸುತ್ತಿರುವ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ ಶಾಸಕ ಡಾ. ರಾಜೇಶ್‌ಗೌಡ ಕಳ್ಳಂಬೆಳ್ಳ ಕೆರೆ ತುಂಬಿದ ನಂತರ ಮದಲೂರು ಕೆರೆಗೆ ನೀರು ಹರಿಸಲಾಗುವುದು ಎಂದು ಹೇಳಿದರು.