ಕವಿ ಸಿದ್ದಲಿಂಗಯ್ಯ ಸ್ಮರಣೆ

ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕವಿ ಸಿದ್ದಲಿಂಗಯ್ತ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಭಾಗಿಯಾಗಿದ್ದರು