ಕಸ ವಿಲೇವಾರಿಗೆ ಪಾಲಿಕೆ ಮೀನಾಮೇಷ..

ತುಮಕೂರು: ನಗರದ ಹೃದಯಭಾಗದಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ ಭವನ ನಿರ್ಮಾಣಕ್ಕಾಗಿ ಮೀಸಲಿರಿಸಿರುವ ಜಾಗದಲ್ಲಿ ಹಾಕಿರುವ ಕಸದ ರಾಶಿಯನ್ನು ಪಾಲಿಕೆ ಅಧಿಕಾರಿಗಳು ಕೂಡಲೇ ತೆರವುಗೊಳಿಸುವಂತೆ ದಲಿತ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.