ಕಾಂಗ್ರೆಸ್‌ಗೆ ಶ್ರೀನಿವಾಸ್ ಅವಶ್ಯಕತೆ ಇಲ್ಲ..

ಗುಬ್ಬಿ ಕ್ಷೇತ್ರದ ಹಾಲಿ ಶಾಸಕರಾದ ಎಸ್.ಆರ್. ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವ ಅವಶ್ಯಕತೆ ಇಲ್ಲ, ಪಕ್ಷದಲ್ಲಿ ಇರುವ ನಾವೆಲ್ಲ ಸಮರ್ಥರಿದ್ದೇವೆ ಎಂದು ತುಮಕೂರಿನಲ್ಲಿ ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ತಿಳಿಸಿದರು.