ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಭೆ

ನವದೆಹಲಿ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ನಡೆದಿರುವ ಚುನಾವಣಾ ಸಮಿತಿ ಸಭೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಮುಖಂಡ ರಾಹುಲ್ ಗಾಂಧಿ ಮೊದಲಾದವರು ಭಾಗಿ