ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಮೊಳಕಾಲ್ಮೂರು,: ಪಟ್ಟಣದ ತಾಲೂಕು ಕಚೇರಿಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಬಾರಿ ಜನ ಬೆಂಬಲದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕೆಪಿಸಿಸಿ ಸದಸ್ಯರಾದ ಬಾಲರಾಜ್, ಮುಖಂಡರಾದ ಡಾ. ಬಿ. ಯೋಗೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲಿಂವುಲ್ಲಾ, ನಾಗೇಶ್ ರಡ್ಡಿ, ಉಪಸ್ಥಿತರಿದ್ದರು.

One attachment • Scanned by Gmail