ಕಾಂಗ್ರೆಸ್ ಆಕ್ರೋಶ…

ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಹಮ್ಮಿಕೊಂಡಿರುವ ಪೆಟ್ರೋಲ್-ಡೀಸೆಲ್ ಬೆಲೆ 100 ನಾಟ್‌ಔಟ್ ಹೋರಾಟದ 4ನೇ ದಿನವಾದ ಇಂದು ಜಿಲ್ಲಾ ಕಾಂಗ್ರೆಸ್ ನಾಯಕರು ತುಮಕೂರು ತಾಲ್ಲೂಕು ಗೂಳೂರಿನ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಿದರು.