ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ನಂಜನಗೂಡು:ಜ:12: ನಂಜನಗೂಡು ನಂಜನಗೂಡು ತಾಲೂಕು ಕೊಂಗಳ್ಳಿ ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ಸುಧಾಮಣಿ ದೇವೇಗೌಡ ನೇತೃತ್ವದಲ್ಲಿ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಶಾಸಕ ಹರ್ಷವರ್ಧನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು
ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚ ಕಾರ್ಯದರ್ಶಿ ಶ್ರೀಕಂಠ ನಗರಾಧ್ಯಕ್ಷ ಶ್ರೀನಿವಾಸ್ ರೆಡ್ಡಿ ತಾಲೂಕು ಅಧ್ಯಕ್ಷ ಮಹೇಶ್ ಸೇರಿದಂತೆ ಇನ್ನಿತರ ಬಿಜೆಪಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.