ಕಾಂಗ್ರೆಸ್ ಧರಣಿ

ಕೈ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನಾ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.