ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿ..

ತುಮಕೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.